PDO (HK) List Out:HK ಭಾಗದ 97 PDO ಹುದ್ದೆಗಳಿಗೆ KPSC ನಡೆಸಿದ ಲಿಖಿತ ಪರೀಕ್ಷೆಯಲ್ಲಿ 1:3 ರಂತೆ ಅರ್ಹಗೊಂಡ ಅಭ್ಯರ್ಥಿಗಳ ಅರ್ಹತಾ ಪಟ್ಟಿಯು ಇದೀಗ ಪ್ರಕಟಗೊಂಡಿದೆ.
PDO (HK) List Out:HK ಭಾಗದ 97 PDO ಹುದ್ದೆಗಳ ನೇಮಕಾತಿಗೆ 2024 ನವೆಂಬರ್-17 ರಂದು KPSC ನಡೆಸಿದ ಲಿಖಿತ ಪರೀಕ್ಷೆಯಲ್ಲಿ 1:3 ರಂತೆ Document Verification ಗೆ ಅರ್ಹಗೊಂಡ ಅಭ್ಯರ್ಥಿಗಳ ಅರ್ಹತಾ ಪಟ್ಟಿಯು ಇದೀಗ ಪ್ರಕಟಗೊಂಡಿದೆ.!!
PDO (HK) List Out – CLICK HERE
ಆಯೋಗದ ಅಧಿಸೂಚನೆ ಸಂಖ್ಯೆ:ಇ(2)598/2023-24/ಪಿಎಸ್‌ಸಿ, ದಿನಾಂಕ:15.03.2024ರಂದು ಅಧಿಸೂಚಿಸಲಾದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿನ ಗ್ರೂಪ್-ಸಿ ವೃಂದದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಹೈದ್ರಾಬಾದ್ ಕರ್ನಾಟಕ ಸ್ಥಳೀಯ ವೃಂದದ-97 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ದಾಖಲೆಗಳ ಪರಿಶೀಲನೆಗೆ 1:3ರ ಅನುಪಾತದಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳ ಅರ್ಹತಾ ಪಟ್ಟಿಯನ್ನು ದಿನಾಂಕ:07-08-2025ರಂದು ಆಯೋಗದ ವೆಬ್‌ಸೈಟ್
• Read more…