PDO Revised Key Ans:ಡಿಸೆಂಬರ್-08-2024ರಂದು ಬರೆದಿದ್ದ 150 PDO (Non-HK) ಹುದ್ದೆಗಳ ನೇಮಕಾತಿ ಪರೀಕ್ಷೆಯ ಪರಿಷ್ಕೃತ ಕೀ ಉತ್ತರಗಳು ಇದೀಗ ಪ್ರಕಟಗೊಂಡಿವೆ.!!

PDO Revised Key Ans:ಡಿಸೆಂಬರ್-08-2024ರಂದು ಬರೆದಿದ್ದ 150 PDO (Non-HK) ಹುದ್ದೆಗಳ ನೇಮಕಾತಿ ಪರೀಕ್ಷೆಯ ಪರಿಷ್ಕೃತ ಕೀ ಉತ್ತರಗಳು ಇದೀಗ ಪ್ರಕಟಗೊಂಡಿವೆ.!!

PDO

PDO Revised Key Ans:ಆಯೋಗವು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿನ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಉ.ಮೂ.ವೃಂದ) ಹುದ್ದೆಗಳಿಗೆ ಸಂಬಂಧಿಸಿದಂತೆ ದಿನಾಂಕ:08-12-2024ರಂದು ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯ ಸಾಮಾನ್ಯ ಜ್ಞಾನ ಪತ್ರಿಕೆ-1 (ವಿಷಯ ಸಂಕೇತ 587) ಮತ್ತು ಪತ್ರಿಕೆ-2 (ವಿಷಯ ಸಂಕೇತ-58೫)ರ ಕೀ ಉತ್ತರಗಳನ್ನು ದಿನಾಂಕ: 24-02-2025 ರಂದು ಪ್ರಕಟಿಸಿ, ಅಭ್ಯರ್ಥಿಗಳು ಕೀ-ಉತ್ತರಗಳಿಗೆ ಸಂಬಂಧಿಸಿದಂತೆ efexiest one Desof: 03-03-2025 on

ಅದರಂತೆ, ಅಭ್ಯರ್ಥಿಗಳಿಂದ ಸ್ವೀಕೃತಗೊಂಡ ಆಕ್ಷೇಪಣೆಗಳನ್ನು ಪರಿಶೀಲಿಸಲಾಗಿ, ಸಾಮಾನ್ಯ ಜ್ಞಾನ ಪತ್ರಿಕೆ-1 (ವಿಷಯ ಸಂಕೇತ-587) ಮತ್ತು ಪತ್ರಿಕೆ-2 (ವಿಷಯ ಸಂಕೇತ-588)ಗಳಿಗೆ ಸಂಬಂಧಿಸಿದಂತೆ ಅಂತಿಮವಾಗಿ ಪರಿಷ್ಕೃತಗೊಳ್ಳುತ್ತಿರುವ ಕೀ-ಉತ್ತರಗಳ ವಿವರಗಳು ಈ ಕೆಳಕಂಡಂತಿವೆ:

PDF DOWNLOAD – CLICK HERE

WhatsApp Group Join Now
Telegram Group Join Now