ಪವರ್ ಗ್ರಿಡ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ ನೇಮಕಾತಿ -2024.

ಪವರ್‌ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ನೇಮಕಾತಿ 2024 | PGCIL Recruitment 2024 .

ಪವರ್‌ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (PGCIL Recruitment 2024) ಖಾಲಿ ಇರುವ ಇಂಜಿನಿಯರ್ ಟ್ರೈನಿ ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

PGCIL ನೇಮಕಾತಿ ಅಧಿಸೂಚನೆ ಗೆ ಸಂಬಂಧಿಸಿದ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಹುದ್ದೆಗಳ ಮಾಹಿತಿ, ಆಯ್ಕೆ ವಿಧಾನ, ಶುಲ್ಕ ಪಾವತಿಸುವ ವಿಧಾನ, ಅರ್ಜಿ ಸಲ್ಲಿಸುವ ದಿನಾಂಕ, ಲಿಂಕ್‌ಗಳು ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ.

PGCIL Recruitment 2024 ಮಾಹಿತಿ :-

ಒಟ್ಟು ಹುದ್ದೆಗಳ ಸಂಖ್ಯೆ: 435

ಹುದ್ದೆಗಳ ಹೆಸರು: ಇಂಜಿನಿಯರ್ ಟ್ರೈನಿ

ಹುದ್ದೆಗಳ ವಿವರ:-

ವಿದ್ಯುತ್ (Electrical) : 331 ಹುದ್ದೆಗಳು
ಸಿವಿಲ್ (Civil) : 53
ಗಣಕ ಯಂತ್ರ ವಿಜ್ಞಾನ (Computer Science): 37
ಎಲೆಕ್ಟ್ರಾನಿಕ್ಸ್ (Electronics) : 14

ಶೈಕ್ಷಣಿಕ ಅರ್ಹತೆ:-

ಪವರ್ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ನೇಮಕಾತಿಯ ಅಧಿಸೂಚನೆ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ B.Sc BE/ B.Tech ಪೂರ್ಣಗೊಳಿಸಿರಬೇಕು.

ವೇತನ ಶ್ರೇಣಿ:-

ಪವರ್ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 40000 ರಿಂದ 1,60,000 ರೂ. ವೇತನ ನೀಡಲಾಗುತ್ತದೆ.

ವಯೋಮಿತಿ ಮಾಹಿತಿ:-

ಪವರ್ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ನೇಮಕಾತಿಯ ಅಧಿಸೂಚನೆ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 18 ವರ್ಷ ಪೂರೈಸಿರಬೇಕು. ಹಾಗೂ ಗರಿಷ್ಠ 28 ವರ್ಷವನ್ನು ಮೀರಿರಬಾರದು.

ವಯೋಮಿತಿ ಸಡಿಲಿಕೆಯ:-

ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ: 3 ವರ್ಷ
SC ಮತ್ತು ST ಅಭ್ಯರ್ಥಿಗಳಿಗೆ: 5 ವರ್ಷ
PWBD ಅಭ್ಯರ್ಥಿಗಳಿಗೆ: 10 ವರ್ಷ

ಆಯ್ಕೆ ವಿಧಾನ:-

GATE 2024 ಅಂಕಗಳನ್ನು ಆಧರಿಸಿ.
ಅಭ್ಯರ್ಥಿಗಳ ವೈಯಕ್ತಿಕ ಸಂದರ್ಶನ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಶುಲ್ಕ:-

ಸಾಮಾನ್ಯ ಅಭ್ಯರ್ಥಿಗಳು: 500 ರೂ.
SC, ST, PwBD ಮಾಜಿ ಸೈನಿಕ ಹಾಗೂ ಇಲಾಖಾ ಅಭ್ಯರ್ಥಿಗಳು: ಯಾವುದೇ ಅರ್ಜಿಶುಲ್ಕ ಪಾವತಿಸುವತ್ತಿಲ್ಲ
ಶುಲ್ಕ ಪಾವತಿಸುವ ವಿಧಾನ: ಆನ್‌ಲೈನ್

ಪ್ರಮುಖ ದಿನಾಂಕಗಳು:-

ಆನ್‌ಲೈನ್ ಅರ್ಜಿ ಸ್ವೀಕರಿಸಲು ಪ್ರಾರಂಭ ದಿನಾಂಕ: 12-06-2024
ಆನ್ ಲೈನ್ ಅರ್ಜಿ ಸ್ವೀಕರಿಸಲು ಕೊನೆಯ ದಿನಾಂಕ: 04-07-2024

WhatsApp Group Join Now
Telegram Group Join Now