PUC 2 RESULT 2025: 2025ರ ದ್ವಿತೀಯ ಪಿಯುಸಿ( PUC 2 RESULT)ಪರೀಕ್ಷೆ-1ರ ಫಲಿತಾಂಶದ ಅಂಕಿಅಂಶಗಳು.
PUC 2 RESULT 2025:1. ದ್ವಿತೀಯ ಪಿಯುಸಿ ಪರೀಕ್ಷೆ-1ನ್ನು ದಿನಾಂಕ: 01-03-2025 ರಿಂದ 20-03-2025 ರವರೆಗೆ ಒಟ್ಟು 1171 ಪರೀಕ್ಷಾ ಕೇಂದ್ರಗಳಲ್ಲಿ ರಾಜ್ಯಾದಂತ ನಡೆಸಲಾಯಿತು.
2. ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವನ್ನು ಒಟ್ಟು 76 ಮೌಲ್ಯಮಾಪನ ಕೇಂದ್ರಗಳಲ್ಲಿ ದಿನಾಂಕ 21-03-2025 8໐໖ 02-04-2025 Ơ 28,092 ៩៨ ៨.
3. ದ್ವಿತೀಯ ಪಿಯುಸಿ ಫಲಿತಾಂಶಕ್ಕಾಗಿ, ವಿದ್ಯಾರ್ಥಿಗಳು https://karresults.nic.in ವೆಬ್‌ಸೈಟ್‌ನಲ್ಲಿ ವೀಕ್ಷಿಸಬಹುದು ಹಾಗೂ ಎಲ್ಲಾ ಕಾಲೇಜುಗಳಲ್ಲಿ ಫಲಿತಾಂಶವನ್ನು ದಿನಾಂಕ 08-04-2025 ರಂದು ಮಧ್ಯಾಹ್ನ 1:30 ಗಂಟೆಗೆ ಪ್ರಕಟಿಸಲಾಗುವುದು.
4. 20250 -2 : 24-04-2025 805 08-05-20250 ನಡೆಸಲಾಗುವುದು (ವೇಳಪಟ್ಟಿಯನ್ನು ಲಗ್ಗತಿಸಿದೆ).
5. 2025ರ ದ್ವಿತೀಯ ಪಿಯುಸಿ ಪರೀಕ್ಷೆ-2/ಪರೀಕ್ಷೆ-3ಕ್ಕೆ ಎಲ್ಲಾ ವರ್ಗದ ಬಾಲಕಿಯರು ಮತ್ತು ಪರಿಶಿಷ್ಠ ಜಾತಿ, ಪರಿಶಿಷ್ಠ ಪಂಗಡ ಮತ್ತು ವರ್ಗ-1ರ ಬಾಲಕರಿಗೆ ಪುನರಾವರ್ತಿತ/ಅಪೂರ್ಣ ಅಭ್ಯರ್ಥಿಯಾಗಿ ನೋಂದಾಯಿಸಿಕೊಳ್ಳಲು ಪರೀಕ್ಷಾ ಶುಲ್ಕ ಇರುವುದಿಲ್ಲ.
6. 20250 ໖ 2 -32 2: 09-06-2025 8໐໖ 21-06-2025ươ ನಡೆಸಲಾಗುವುದು.
7. 2025ರ ದ್ವಿತೀಯ ಪಿಯುಸಿ ಪರೀಕ್ಷೆ-1 ಕ್ಕೆ ಹಾಜರಾತಿ ಕೊರತೆಯಿಂದ ಪರೀಕ್ಷೆ ಬರೆಯಲು ಸಾಧ್ಯವಾಗದ ವಿದ್ಯಾರ್ಥಿಗಳು ಪರೀಕ್ಷೆ-2/ಪರೀಕ್ಷೆ-3ಕ್ಕೆ ಮಂಡಲಿಯ ನಿಯಮಾನುಸಾರ ಖಾಸಗಿ ಅಭ್ಯರ್ಥಿಯಾಗಿ ನೋಂದಾಯಿಸಿಕೊಳ್ಳಬಹುದಾಗಿದೆ.
8. ಸಂಯೋಜನವಾರು ಫಲಿತಾಂಶ