Punjab & Sind Bank Recruitment 2024: ಸಹಾಯಕ ಜನರಲ್ ಮ್ಯಾನೇಜರ್ ಹಾಗೂ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ.
Punjab & Sind Bank Recruitment 2024: Punjab & Sind Bank Recruitment 2024-2025 – Apply Online for 10 Specialist Officers Posts – ಪಂಜಾಬ್ ಮತ್ತು ಸಿಂಧ್ ಬ್ಯಾಂಕ್ ನಲ್ಲಿ ಖಾಲಿ ಇರುವ 10 ಡೆಪ್ಯುಟಿ ಜನರಲ್ ಮ್ಯಾನೇಜರ್ ಮತ್ತು ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ತಿಳಿದುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification) ವಯೋಮಿತಿ (Age Limit) ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ.
- Click here…
NHPC Recruitment:118 ಹುದ್ದೆಗಳಿಗೆ NHPC ಲಿಮಿಟೆಡ್ ನೇಮಕಾತಿ ಪ್ರಕಟಣೆ: ವಿವಿಧ ಪದವೀಧರರಿಂದ ಅರ್ಜಿ ಆಹ್ವಾನ
Punjab & Sind Bank Recruitment 2024: ಉದ್ಯೋಗ ವಿವರಗಳು.
• ಇಲಾಖೆ ಹೆಸರು – ಪಂಜಾಬ್ & ಸಿಂಧ್ ಬ್ಯಾಂಕ್ ನಲ್ಲಿ
• ಹುದ್ದೆಗಳ ಹೆಸರು – ವಿವಿಧ ಹುದ್ದೆಗಳು
• ಒಟ್ಟು ಹುದ್ದೆಗಳು – 10
• ಅರ್ಜಿ ಸಲ್ಲಿಸುವ ವಿಧಾನ – ಆನ್ಲೈನ್ (Online)
• ಉದ್ಯೋಗ ಸ್ಥಳ – ಭಾರತಾದ್ಯಂತ
ಹುದ್ದೆಗಳ ವಿವರ.
• ಉಪ ಪ್ರಧಾನ ವ್ಯವಸ್ಥಾಪಕರು – 2
• ಸಹಾಯಕ ಜನರಲ್ ಮ್ಯಾನೇಜರ್ – 8
ವಿದ್ಯಾರ್ಹತೆ .
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರಬೇಕು.
ವಯೋಮಿತಿ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 20ವರ್ಷ ವಯೋಮಿತಿಯನ್ನು ಪೂರೈಸಿರಬೇಕು ಗರಿಷ್ಠ 45 ವರ್ಷ ವಯೋಮಿತಿಯನ್ನು ಮೀರಿರಬಾರದುವಯೋಮಿತಿ ಸಡಿಲಿಕೆ :
• ಒಬಿಸಿ (NCL) ಅಭ್ಯರ್ಥಿಗಳಿಗೆ : 03 ವರ್ಷ
• SC/ST ಅಭ್ಯರ್ಥಿಗಳಿಗೆ : 05 ವರ್ಷ
• ಅಂಗವಿಕಲ ಅಭ್ಯರ್ಥಿಗಳಿಗೆ : 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
- Click here…
Indian Railway Recruitment: ರೈಲ್ವೆ ಇಲಾಖೆಯಲ್ಲಿ ಹಲವಾರು ಉದ್ಯೋಗಗಳಿಗೆ , ಅರ್ಜಿ ಆಹ್ವಾನ, ವೇತನ ವಿವರ
ವೇತನಶ್ರೇಣಿ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರವಾಗಿ ಮಾಸಿಕ ವೇತನ ನೀಡಲಾಗುತ್ತದೆ.
ಅರ್ಜಿ ಶುಲ್ಕದ ವಿವರ.
• ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳು ₹850/- ರೂಗಳ ಮತ್ತು
• SC/ST, ಅಂಗವಿಕಲ ಅಭ್ಯರ್ಥಿಗಳು ₹150/-ಪಾವತಿ ವಿಧಾನ: ಆನ್‌ಲೈನ್ ಮೂಲಕ.
ಆಯ್ಕೆ ವಿಧಾನ.
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆಯ ಆಧಾರ ಮೇಲೆ ಮೆರಿಟ್ ಪಟ್ಟಿ ತಯಾರಿಸಿ ನೇರ ನೇಮಕಾತಿ ಮಾಡಲಾಗುತ್ತದೆ.
Punjab & Sind Bank Recruitment 2024.
ಪ್ರಮುಖ ದಿನಾಂಕಗಳು .
• ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ -17 ಡಿಸೆಂಬರ್ 20224.
• ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 25 ಡಿಸೆಂಬರ್ 2024.