ರಿಕವರಿ ಆಫೀಸರ್ ಹಾಗೂ ವಿವಿಧ ಹುದ್ದೆಗಳು -Department of Financial Services Recruitment -2024.
Department of Financial Services Recruitment 2024 – ಹಣಕಾಸು ಸೇವೆಗಳ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಇಲಾಖೆಯಿಂದ ಇದೀಗ ಹೊಸದಾಗಿ ಅಧಿಸೂಚನೆ ಪ್ರಕಟ ಗೊಂಡಿರುತ್ತದೆ,ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification) ವಯೋಮಿತಿ (Age Limit) ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ.
ಹಾಯ್ ಗೆಳೆಯರೇ; ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.
ಹಣಕಾಸು ಸೇವೆಗಳ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಇಲಾಖೆಯಿಂದ ಇದೀಗ ಹೊಸದಾಗಿ ಅಧಿಸೂಚನೆ ಪ್ರಕಟ ಗೊಂಡಿರುತ್ತದೆ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.
Department of Financial Services Recruitment 2024
ವಿದ್ಯಾರ್ಹತೆ:-
ವಿದ್ಯಾರ್ಹತೆಯ ಸಂಪೂರ್ಣ ವಿವರ ಅಭ್ಯರ್ಥಿಗಳು ಕೆಳಗೆ ಕೊಡಲಾದ ನೋಟಿಫಿಕೇಶನ್ ಲಿಂಕ್ ಕ್ಲಿಕ್ ಮಾಡಿ ಓದಿ ನಂತರ ಅರ್ಜಿ ಸಲ್ಲಿಸಿ
ವಯೋಮಿತಿ:-
ಹಣಕಾಸು ಸೇವೆಗಳ ಇಲಾಖೆಯ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 56 ವರ್ಷಗಳು,
ಅರ್ಜಿ ಶುಲ್ಕ:-
ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ
ಆಯ್ಕೆ ವಿಧಾನ:-
ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸಿ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ.
ಅರ್ಜಿ ಸಲ್ಲಿಸುವ ವಿಳಾಸ:-
ಅಧೀನ ಕಾರ್ಯದರ್ಶಿ (DRT), ಹಣಕಾಸು ಸಚಿವಾಲಯ, ಹಣಕಾಸು ಸೇವೆಗಳ ಇಲಾಖೆ, 3ನೇ ಮಹಡಿ, ಜೀವನ್ ಡೀಪ್ ಬಿಲ್ಡಿಂಗ್, 10, ಪಾರ್ಲಿಮೆಂಟ್ ಸ್ಟ್ರೀಟ್, ನವದೆಹಲಿ-110001
ಪ್ರಮುಖ ಲಿಂಕುಗಳು
ನೋಟಿಫಿಕೇಶನ್ / ಅರ್ಜಿ ಫಾರ್ಮ್
Click Herehttps://drive.google.com/file/d/1K33j_R0Y1Tf3Scocm4g5TaS1ECkjxZB_/view?usp=drivesdk
ಅರ್ಜಿ ಲಿಂಕ್ / ವೆಬ್ಸೈಟ್
https://financialservices.gov.in/