ಧಾರವಾಡದಲ್ಲಿ ಖಾಲಿ ಇರುವ ಅಂಗನವಾಡಿ ಖಾಲಿ ಹುದ್ದೆಗಳ ನೇಮಕ: ಅರ್ಜಿ ಆಹ್ವಾನ-2024.
SSLC ಪಾಸಾದವರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಧಾರವಾಡಯಲ್ಲಿ ಉದ್ಯೋಗಾವಕಾಶ Anganwadi Dharwad Recruitment :-2024.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಧಾರವಾಡ ನೇಮಕಾತಿ 2024.
Anganwadi Dharwad Recruitment :-2024. Notification Out – ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಧಾರವಾಡ ನಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿಮಾಡಲು 199 ವಿವಿಧ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ.
ಈ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಧಾರವಾಡದಲ್ಲಿನ ಖಾಲಿ ಹುದ್ದೆಗೆ ನೀವು ಅರ್ಹರಾಗಿದ್ದರೆ, ಕೊನೆಯ ದಿನಾಂಕದೊಳಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವದಕಿಂತ ಮೊದಲು ಕೆಳಗಿರುವ ವಿದ್ಯಾರ್ಹತೆ , ವಯೋಮಿತಿ, ವೇತನ ಶ್ರೇಣಿ, ಆಯ್ಕೆಯ ವಿಧಾನ ಮತ್ತು ಅರ್ಜಿ ಸಲ್ಲಿಸುವ ಬಗ್ಗೆ ತಿಳಿದುಕೊಳ್ಳಿ.
ಅರ್ಹತೆ:-
ಅಂಗನವಾಡಿ ಸಹಾಯಕಿ : -SSLC ಅಥವಾ ತತ್ಸಮಾನ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.ಅಂಗನವಾಡಿ ಕಾರ್ಯಕರ್ತೆ: ಕನಿಷ್ಠ PUC ತೇರ್ಗಡೆ ಹೊಂದಿರಬೇಕು. ಎಸ್.ಎಸ್.ಎಲ್.ಸಿಯಲ್ಲಿ ಕನ್ನಡ ಭಾಷೆಯನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯನ್ನಾಗಿ ಓದಿರಬೇಕು.
ವಯೋಮಿತಿ:-
ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷದಿಂದ ಹಾಗು 35 ವರ್ಷಗಳು ಮೀರಿರ ಬಾರದು.
ವೇತನ ಶ್ರೇಣಿಆಯ್ಕೆಯಾದ ಅಭ್ಯರ್ಥಿಗಳ ಮಾಸಿಕ ಗೌರವ ಧನ: ಅಂಗನವಾಡಿ ಕಾರ್ಯಕರ್ತೆ : ರೂ 10,000/-, ಅಂಗನವಾಡಿ ಸಹಾಯಕಿ : ರೂ 5,000/-.
ಅರ್ಜಿ ಶುಲ್ಕ:-
ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ
ಅರ್ಜಿ ಸಲ್ಲಿಸುವ ವಿಧಾನ:-
ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನ ಸಲ್ಲಿಸಬಹುದು.
ಆಯ್ಕೆ ವಿಧಾನ.
ಅಂಗನವಾಡಿ ಕಾರ್ಯಕರ್ತೆ ಹುದ್ದೆ ಖಾಲಿಯಿರುವ ಅಥವಾ ಹೊಸ ಕೇಂದ್ರ ಪ್ರಾರಂಭಿಸುತ್ತಿರುವ ಗ್ರಾಮದಲ್ಲಿ ವಾಸಿಸುತ್ತಿರುವ ಸಹಾಯಕಿಯರಿದ್ದು, ಅವರು SSLC ಉತ್ತೀರ್ಣರಾಗಿದ್ದು, ಕನಿಷ್ಠ 3 Years ಸೇವೆ ಸಲ್ಲಿಸಿದ್ದು, 45 Years ವಯೋಮಿತಿಯೊಳಗಿದ್ದು, ಆ ಅಂಗನವಾಡಿ ಕೇಂದ್ರದಿಂದ 3KM ವ್ಯಾಪ್ತಿಯೊಳಗೆ ವಾಸಿಸುತ್ತಿದ್ದು, ಕಾರ್ಯಕರ್ತೆ ಹುದ್ದೆಗೆ ಅರ್ಜಿ ಸಲ್ಲಿಸಿದ್ದಲ್ಲಿ ಆ ಅಂಗನವಾಡಿ ಕೇಂದ್ರಕ್ಕೆ ಕಾರ್ಯಕರ್ತೆ ಹುದ್ದೆಗೆ ಬೇರೆ ಅಭ್ಯರ್ಥಿಗಳಿಂದ ಅರ್ಜಿಯನ್ನ ಆಹ್ವಾನಿಸುವ ಪ್ರಮೇಯವಿರುವುದಿಲ್ಲ. ಸದರಿ ಸಹಾಯಕಿಯನ್ನೇ ಕಾರ್ಯಕರ್ತೆ ಹುದ್ದೆಗೆ ಆಯ್ಕೆಯನ್ನ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು.
ಪ್ರಮುಖ ಲಿಂಕ್‌ಗಳು.
ಅಧಿಸೂಚನೆ.ಇಲ್ಲಿ ಕ್ಲಿಕ್ ಮಾಡಿ:- https://drive.google.com/file/d/1tE3pitM0a4B5UsRPRNLAykdX3cc1vdqu/view?usp=drivesdk
ಅರ್ಜಿ ಲಿಂಕ್ :-
ಇಲ್ಲಿ ಕ್ಲಿಕ್ ಮಾಡಿ-https://karnemakaone.kar.nic.in/abcd/ApplicationForm_JA_org.aspx
ಅಧಿಕೃತ ವೆಬ್ಸೈಟ್:-
ಇಲ್ಲಿ ಕ್ಲಿಕ್ ಮಾಡಿ:-https://karnemakaone.kar.nic.in/abcd/ApplicationForm_JA_org.aspx
Anganwadi Dharwad ನೇಮಕಾತಿ 2024 ಗಾಗಿ ಶೈಕ್ಷಣಿಕ ಅರ್ಹತೆ ಏನು?
ಆಸಕ್ತ ಅಭ್ಯರ್ಥಿಗಳು ಕನಿಷ್ಠ SSLC ಪಾಸಾದವರಿಗೆ / ಪೂರ್ಣಗೊಳಿಸಿರಬೇಕು, ಮಾನ್ಯತೆ ಪಡೆದ ಮಂಡಳಿಯಿಂದ ಉತ್ತೀರ್ಣರಾಗಿರಬೇಕು.
Anganwadi Dharwad ನೇಮಕಾತಿ 2024 ಗಾಗಿ ವಯಸ್ಸಿನ ಮಿತಿ ಏನು?
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ ವಯಸ್ಸಿನ ಮಿತಿಯು 18 ವರ್ಷದಿಂದ ಗರಿಷ್ಠ ವಯೋಮಿತಿ 35 ವರ್ಷಗಳನ್ನು ಮೀರಬಾರದು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ
ಧಾರವಾಡ ನೇಮಕಾತಿ 2024 ಗಾಗಿ ಆಯ್ಕೆ ಪ್ರಕ್ರಿಯೆ ಏನು?
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ Interview ಆಧಾರದ ಮೇಲೆ ಆಯ್ಕೆ ನಡೆಯಲಿದೆ.
ಧನ್ಯವಾದಗಳು….