ಸರ್ಕಾರಿ ಪ್ರೌಢಶಾಲೆಗಳಲ್ಲಿನ ಖಾಲಿಯಿರುವ ವಿಷಯ ಶಿಕ್ಷಕರ ಹುದ್ದೆಗಳಿಗೆ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರ ನೇಮಕಾತಿ -2024-2025.

ಸರ್ಕಾರಿ ಪ್ರೌಢಶಾಲೆಗಳಲ್ಲಿನ ಖಾಲಿಯಿರುವ ವಿಷಯ ಶಿಕ್ಷಕರ ಹುದ್ದೆಗಳಿಗೆ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರ ನೇಮಕಾತಿ .

 ಸರ್ಕಾರಿ ಪ್ರೌಢಶಾಲೆ

2024-25 ನೇ ಸಾಲಿನಲ್ಲಿ ರಾಜ್ಯದ ಸರ್ಕಾರಿ ಪ್ರೌಢಶಾಲೆಗಳಲ್ಲಿನ ಖಾಲಿಯಿರುವ ವಿಷಯ ಶಿಕ್ಷಕರ ಹುದ್ದೆಗಳಿಗೆದುರಾಗಿ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳುವ ಕುರಿತು .

ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, 2024 2025 ನೇ ಶೈಕ್ಷಣಿಕ ಸಾಲಿಗೆ ರಾಜ್ಯದ ಸರ್ಕಾರಿ ಪ್ರೌಢ ಶಾಲೆಗಳಲ್ಲಿ ಖಾಲಿ ಇರುವ ವಿಷಯ ಶಿಕ್ಷಕರ ಹುದ್ದೆಗಳಿಗೆ ಎದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತ ದೃಷ್ಟಿಯಿಂದ  ನೇಮಕಾತಿ/ವರ್ಗಾವಣೆ ಮೂಲಕ ಖಾಯಂ ಶಿಕ್ಷಕರ ಭರ್ತಿ ಮಾಡುವವರೆಗೆ ಅಥವಾ ಪ್ರಸ್ತಕ್ತ ಶೈಕ್ಷಣಿಕ ಸಾಲಿನ ಅಂತ್ಯದವರೆಗೆ ಇವುಗಳಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ ಸರ್ಕಾರಿ ಪ್ರೌಢ ಶಾಲೆಗಳಲ್ಲಿನ ಖಾಲಿ ಹುದ್ದೆಗಳಿಗೆ ಎದುರಾಗಿ ತಾತ್ಕಾಲಿಕವಾಗಿ ಒಟ್ಟು 6954 ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಉಲ್ಲೇಖ ರ ಜ್ಞಾಪನ ಪತ್ರದಲ್ಲಿ ಜಿಲ್ಲಾವಾರು/ತಾಲ್ಲೂಕುವಾರು ಹಂಚಿಕೆ ಮಾಡಿ ಆದೇಶಿಸಲಾಗಿತ್ತು.

 

2023-24 ನೇ ಸಾಲಿನ ಶಿಕ್ಷಕರ ವರ್ಗಾವಣೆ ಕೌನ್ಸಿಲಿಂಗ್ ನಂತರ ಕೆಲವೊಂದು ಜಿಲ್ಲೆಗಳಿಗೆ ಹೆಚ್ಚುವರಿ ಅತಿಥಿ ಶಿಕ್ಷಕರ ಅವಶ್ಯಕತೆ ಇರುತ್ತದೆ ಹಾಗೂ ಕೆಲವೊಂದು ಜಿಲ್ಲೆಗಳಿಗೆ ಕೆಲವು ಅತಿಥಿ ಶಿಕ್ಷಕರ ಅವಶ್ಯಕತೆ ಇರುವುದಿಲ್ಲ, ಪ್ರಯುಕ್ತ ಉಲ್ಲೇಖ 2 ರ ಪತ್ರದಲ್ಲಿ ಅತಿಥಿ ಶಿಕ್ಷಕರ ಮರುಹೊಂದಾಣಿಕೆ ಮಾಡಿಕೊಂಡು ಅದ್ಮರ್ಪಣೆ ಅಥವಾ ಹೆಚ್ಚಿನ ಬೇಡಿಕೆ ಸಲ್ಲಿಸಲು

ಉಲ್ಲೇಖ 3 ರ ಪತ್ರಗಳಲ್ಲಿ ಜಿಲ್ಲಾ ಉಪನಿರ್ದೇಶಕರುಗಳು ಅತಿಥಿ ಶಿಕ್ಷಕರ ಹುದ್ದೆಗಳು ಅವಶ್ಯಕತೆ ಇಲ್ಲದ/ಇರುವ ಕುರಿತು ಪರಿಶೀಲಿಸಿ ಅತಿಥಿ ಶಿಕ್ಷಕರ ಹುದ್ದೆಗಳನ್ನು ಅಧ್ಯರ್ಪಿಸಿ/ಹೆಚ್ಚಿನ ಬೇಡಿಕೆಯನ್ನು ಈ ಕಛೇರಿಗೆ ಸಲ್ಲಿಸಿರುತ್ತಾರೆ. ಅದರಂತೆ ಪರಿಶೀಲಿಸಿ, ಜಿಲ್ಲಾ ಉಪನಿರ್ದೇಶಕರ ಬೇಡಿಕೆ ಅನುಸಾರ ಈಗಾಗಲೇ ಹಂಚಿಕೆ ಮಾಡಿರುವ ಒಟ್ಟು 8954

ಅತಿಥಿ ಶಿಕ್ಷಕರ ಹುದ್ದೆಗಳನ್ನು ಪರಿಷ್ಕರಿಸಿ ಒಟ್ಟು 8968 ಅತಿಥಿ ಶಿಕ್ಷಕರ ಹುದ್ದೆಗಳನ್ನು ಜಿಲ್ಲಾವಾರು/ತಾಲ್ಲೂಕುವಾರು ಮರು ಹಂಚಿಕೆ ಮಾಡಿ ಆದೇಶಿಸಿದೆ. ಪರಿಷ್ಕರಿಸಿ ಹಂಚಿಕೆ ಮಾಡಿರುವ ಅತಿಥಿ ಶಿಕ್ಷಕರ ಹುದ್ದೆಗಳ ನಮೂನೆಯನ್ನು ಈ ಪತ್ರದೊಂದಿಗೆ ಅನುಬಂಧಿಸಿದೆ.

ಅತಿಥಿ ಶಿಕ್ಷಕರನ್ನು ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳುವಾಗ ಉಲ್ಲೇಖ 1 ರ ಪತ್ರದಲ್ಲಿರುವ ಷರತ್ತುಗಳನ್ನು ಪಾಲಿಸಲು ತಿಳಿಸಿದೆ. ಪ್ರಸ್ತುತ ಅತಿಥಿ ಶಿಕ್ಷಕರಿಗೆ ಗೌರವ ಸಂಭಾವನೆ ಪಾವತಿಸಲು ಅಗತ್ಯವಿರುವ ಅನುದಾನ ವಿವರಗಳನ್ನು  ಲಗತ್ತಿಸಿರುವ ನಮೂನೆಯಲ್ಲಿ

ಹೆಚ್ಚಿನ ಮಾಹಿತಿಗಾಗಿ… Click 

WhatsApp Group Join Now
Telegram Group Join Now

Leave a Comment