RRWScholarship:10th ಪಾಸ್ಆದವಿದ್ಯಾರ್ಥಿಗೆ35,000ಸ್ಕಾಲರ್ಶಿಪ್-2024.
RRWScholarship: ಎಂಜಿನಿಯರಿಂಗ್ ಪದವಿ ಓದುತ್ತಿರುವ ವಿದ್ಯಾರ್ಥಿಗಳಿಗೆ ರೋಲ್ಸ್- ರಾಯ್ಸ್ ವಿಂಗ್ಸ್4ಹರ್ ಸ್ಕಾಲರ್ಶಿಪ್ ಫಾರ್ ವಿಮೆನ್ ಎಂಜಿನಿಯರಿಂಗ್ ಸ್ಟೂಡೆಂಟ್ಸ್ ಗಳಿಗೆ ನೀಡುತ್ತಿದ್ದು, ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಹೇಗೆ?, ಅರ್ಹತೆ ಏನಿರಬೇಕು, ಕೊನೆಯ ದಿನಾಂಕ ಯಾವಾಗ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
ಎಐಸಿಟಿಇ ಮಾನ್ಯತೆ ಪಡೆದ ಸಂಸ್ಥೆಗಳಲ್ಲಿ ಎಂಜಿನಿಯರಿಂಗ್ ಪದವಿ ಕಾರ್ಯಕ್ರಮದ 1ನೇ / 2ನೇ / 3ನೇ ವರ್ಷದಲ್ಲಿ ಓದುತ್ತಿರುವಂತಹ ವಿದ್ಯಾರ್ಥಿನಿಯರಿಂದ ರೋಲ್ಸ್-ರಾಯ್ಸ್ ಇಂಡಿಯಾ ಅರ್ಜಿಗಳನ್ನು ಆಹ್ವಾನಿಸುತ್ತದೆ. ಈ ವಿದ್ಯಾರ್ಥಿವೇತನವು ಶೈಕ್ಷಣಿಕವಾಗಿ ಶ್ರೇಷ್ಟತೆಯನ್ನು ಸಾಧಿಸಿರುವ ಮತ್ತು ಆರ್ಥಿಕ ಅಗತ್ಯವನ್ನು ಹೊಂದಿರುವ ಅರ್ಹ ವಿದ್ಯಾರ್ಥಿಗಳನ್ನು ಬೆಂಬಲಿಸುವ ಗುರಿಯನ್ನು ಹೊಂದಿದೆ.
ಹಾಗಾದರೆ ಅರ್ಜಿ ಸಲ್ಲಿಸಲು ಅರ್ಹತೆ ಏನಿರಬೇಕು?
. ಎಐಸಿಟಿಇ ಮಾನ್ಯತೆ ಪಡೆದ ಸಂಸ್ಥೆಗಳಲ್ಲಿ ಎಂಜಿನಿಯರಿಂಗ್ ಪದವಿ ಕಾರ್ಯಕ್ರಮದ 1ನೇ / 2ನೇ / 3ನೇ ವರ್ಷಕ್ಕೆ (ಏರೋಸ್ಪೇಸ್, ಮೆರೈನ್, ಎಲೆಕ್ಟ್ರಾನಿಕ್ಸ್, ಕಂಪ್ಯೂಟರ್ಸ್ ಇತ್ಯಾದಿ ಕ್ಷೇತ್ರಗಳಲ್ಲಿ) ದಾಖಲಾಗಿರುವ ವಿದ್ಯಾರ್ಥಿನಿಯರು ಅರ್ಹರಾಗಿರುತ್ತಾರೆ.
https://mahitikannada.com/7th-pay-commission-what-is-the-salary-increment-rate-employee-demand-recommendation-2024/
. ಅರ್ಜಿದಾರರು ತಮ್ಮ 10 ಮತ್ತು 12ನೇ ತರಗತಿಯ ಬೋರ್ಡ್ ಪರೀಕ್ಷೆಗಳಲ್ಲಿ 60%ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದಿರಬೇಕು.
. ಕುಟುಂಬದ ವಾರ್ಷಿಕ ಆದಾಯವು ರೂ.4 ಲಕ್ಷವನ್ನು ಮೀರಬಾರದು.
. ಪ್ಯಾನ್-ಇಂಡಿಯಾದ ವಿದ್ಯಾರ್ಥಿಗಳಿಗೆ ಲಭ್ಯವಿದೆ.
. ಈ ಮೊದಲು 2023 ರಲ್ಲಿ ರೋಲ್ಸ್-ರಾಯ್ಸ್ ವಿಂಗ್ಸ್೪ಹರ್ ಸ್ಕಾಲರ್ಶಿಪ್ ಫಾರ್ ವಿಮೆನ್ ಎಂಜಿನಿಯರಿಂಗ್ ಸ್ಟೂಡೆಂಟ್ಸ್ ಅನ್ನು ಪಡೆದಿರುವಂತಹ ವಿದ್ಯಾರ್ಥಿನಿಯರು ಕೂಡಾ ಅರ್ಜಿಯನ್ನು ಸಲ್ಲಿಸಬಹುದು.
. ದೈಹಿಕ ವಿಶೇಷ ಚೇತನರು, ಒಂಟಿ ಪೋಷಕರನ್ನು ಹೊಂದಿರುವವರು ಮತ್ತು ಅನಾಥರಂತಹ ವಿಶೇಷ ವರ್ಗಗಳಿಗೆ ಸೇರಿರುವ ವ್ಯಕ್ತಿಗಳಿಗೆ ಆದ್ಯತೆ ನೀಡಲಾಗುವುದು.
https://mahitikannada.com/7th-pay-commission-central-and-state-government-pay-equity-factors-2024/
ಎಷ್ಟು ಸ್ಕಾಲರ್ ಶಿಪ್ ಲಭ್ಯ:-
35,000
ಅರ್ಜಿ ಸಲ್ಲಿಕೆ ಹೇಗೆ?;
ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು https://www.buddy4study.com/page/rolls-royce-wings4her-scholarship-for-women-engineering-students ಈ ವೆಬ್ ಸೈಟ್ ಗೆ ಭೇಟಿ ನೀಡಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
RRW Scholarship: ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
ಧನ್ಯವಾದಗಳು…..