RTO Exam Date:RTO ಕಚೇರಿಯ 76 (70+06HK) Motor Vehicle Inspector ಹುದ್ದೆಗಳ ನೇಮಕಾತಿಗೆಕನ್ನಡ ಭಾಷಾ & ಸ್ಪರ್ಧಾತ್ಮಕ ಪರೀಕ್ಷೆಯ ವೇಳಾಪಟ್ಟಿಯನ್ನು KPSC ಇದೀಗ ಪ್ರಕಟಿಸಿದೆ.!!
RTO Exam Date:KPSC ಯು 2024 ಮಾಚ್೯ ನಲ್ಲಿ ಹೊರಡಿಸಿದ್ದ RTO ಕಚೇರಿಯ 76 (70+06HK) Motor Vehicle Inspector ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ 2025 ಮೇ-13 & 14 ರಂದು ನಡೆಸಲು ಉದ್ದೇಶಿಸಿರುವ ಕ್ರಮವಾಗಿ ಕನ್ನಡ ಭಾಷಾ & ಸ್ಪರ್ಧಾತ್ಮಕ ಪರೀಕ್ಷೆಯ ವೇಳಾಪಟ್ಟಿಯನ್ನು KPSC ಇದೀಗ ಪ್ರಕಟಿಸಿದೆ.!!