SSLC-2 PUC EXAM -3: ಇನ್ನು ಮುಂದೆ ಎಸ್ಸೆಸ್ಸೆಲ್ಸಿ- ದ್ವಿತೀಯ ಪಿಯುಸಿ 3ನೇ ಪರೀಕ್ಷೆ'(SSLC-2 PUC EXAM -3) ರದ್ದು.

SSLC-2 PUC EXAM -3: ಇನ್ನು ಮುಂದೆ ಎಸ್ಸೆಸ್ಸೆಲ್ಸಿ- ದ್ವಿತೀಯ ಪಿಯುಸಿ 3ನೇ ಪರೀಕ್ಷೆ'(SSLC-2 PUC EXAM -3) ರದ್ದು.

SSLC-2 PUC EXAM -3

SSLC-2 PUC EXAM -3:ಎಸ್ಸೆಸ್ಸೆಲ್ಸಿ- ದ್ವಿತೀಯ ಪಿಯುಸಿ 3ನೇ ಪರೀಕ್ಷೆ’ 2 ವರ್ಷಗಳಿಂದಷ್ಟೇ ಪರಿಚಯಿಸಿದ್ದ ‘ವರ್ಷಕ್ಕೆ ಮೂರು ಪರೀಕ್ಷೆ’ ನಡೆಸುವ ವ್ಯವಸ್ಥೆ ಪರಿಷ್ಕರಿಸಿ, ‘ಪರಿಕ್ಷೆ-ತ’ಅನ್ನು ಕೈಬಿಡುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ.

ಪರೀಕ್ಷೆ – ಎಷ್ಟು ಅಗತ್ಯ ಮತ್ತು ಅನಗತ್ಯ ಎಂಬ ಬಗ್ಗೆ ಚರ್ಚಿಸಿ ಮಂಡಳಿಗೆ ಶಾಲಾ ಶಿಕ್ಷಣ ಇಲಾಖೆಯ ಉನ್ನತ ಅಧಿಕಾರಿಗಳು ಮೌಖಿಕ ಸೂಚನೆ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಈ ಕುರಿತು ಮಂಡಳಿ ಈಗಾಗಲೇ ಅಗತ್ಯ, ಅನಗತ್ಯತೆಗಳ ಪಟ್ಟಿ ಸಿದ್ಧಪಡಿಸುತ್ತಿದೆ.

ಮಂಡಳಿಯ ಉನ್ನತ ಮೂಲಗಳ ಪ್ರಕಾರ, ಸಾಧಕ-ಬಾಧಕ ಚರ್ಚೆಯಲ್ಲಿ ಪರೀಕ್ಷೆ- ಅಗತ್ಯ ಎನ್ನುವುದಕ್ಕಿಂತ ಅಗತ್ಯ ಎಲ್ಲ ಎಂಬ ಅಭಿಪ್ರಾಯ ಹೆಚ್ಚಾಗಿದೆ. ಮೊದಲನೆಯದಾಗಿ ಪರಿಕ್ಷೆ-3 ಅನ್ನು ಸಾಮಾನ್ಯವಾಗಿ ಜೂನ್/ಜುಲೈನಲ್ಲಿ ನಡೆಸಲಾಗುತ್ತದೆ. ಈ ವೇಳೆಗೆ ಮುಂಗಾರು ಮಳೆ ಜೋರಾಗಿರುವ ಕರಾವಳಿ, ಮಲೆನಾಡು ಹಾಗೂ ಇನ್ನಿತರೆ ಭಾಗಗಳಲ್ಲಿ ವಿದ್ಯಾರ್ಥಿಗಳು ಪರೀಕ್ಷೆಗೆ ಬರುವುದೂ ಕಷ್ಟವಾಗುತ್ತಿದೆ. ಎರಡನೆಯದು ಪರೀಕ್ಷೆ-1ರಲ್ಲಿ ಪ್ರತಿ ಹೋಬಳಿ, ಗ್ರಾಪಂ ಮಟ್ಟದಲ್ಲಿ ಪರೀಕ್ಷಾ ಕೇಂದ್ರಗಳು ಲಭ್ಯವಿರುತ್ತವೆ. ಇದರಿಂದ ಪರೀಕ್ಷಾ ಕೇಂದ್ರಕ್ಕೆ ಸುತ್ತಮುತ್ತಲ ಗ್ರಾಮಗಳ ವಿದ್ಯಾರ್ಥಿಗಳು ಹೆಚ್ಚೆಂದರೆ ಮೂರು ನಾಲ್ಕು ಕಿ.ಮೀ. ದೂರ ಕ್ರಮಿಸಬೇಕು, ಆದರೆ, ಪರಿಕ್ಷೆ3ರಲ್ಲಿ ತಾಲೂಕು ದುಟ್ಟದಲ್ಲಿ ಪರೀಕ್ಷಾ ಕೇಂದ್ರಗಳು ಇರುತ್ತವೆ. ಇದರಿಂದ ಮಕ್ಕಳು ಪರೀಕ್ಷೆಗೆ 30 ಕಿ.ಮೀ. ವರೆಗೆ ಪ್ರಯಾಣ ಮಾಡಬೇಕಾಗುತ್ತದೆ. ಪರೀಕ್ಷೆ ತಕ್ಕೆ ವಿದ್ಯಾರ್ಥಿಗಳ ಸಂಖ್ಯೆಯೂ ಕಡಿಮೆ ಉತ್ತೀರ್ಣರಾಗುವ ಪ್ರಮಾಣ ಇನ್ನೂ ಕಡಿಮೆ. ಪಾಸಾದವರೂ ಮುಂದಿನ ಅಥವಾ ಉನ್ನತ ಶಿಕ್ಷಣಕ್ಕೆ ಸೇರಲು ಎರಡೂರು ತಿಂಗಳು ತಡವಾಗಿರುತ್ತದೆ. ಇದರಿಂದ ತಮ್ಮಿಷ್ಟದ ಕೋರ್ಸಿಗೆ ಸೇರಲಾಗದೆ ಅನಿವಾರ್ಯವಾಗಿ ಸಿಕ್ಕ ಕೋರ್ಸಿಗೆ ಪ್ರವೇಶ ಪಡೆಯುತ್ತಾರೆ. ಸಿಆಟ ಪ್ರವೇಶ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲು ಅವಕಾಶಕ್ಕೆ ತಪ್ಪಬಹುದು. ಇವೆಲ್ಲ ‘ಪರೀಕ್ಷೆ-‘ಅನ್ನು ಕೈ ಬಿಡಬಹುದು ಎನ್ನುವುದಕ್ಕೆ ಇರುವ ಕಾರಣಗಳು.

PAPER NEWS – CLICK HERE

ಎಸ್ಸೆಸ್ಸೆಲ್ಸಿ- ದ್ವಿತೀಯ ಪಿಯುಸಿ 3ನೇ ಪರೀಕ್ಷೆ'(SSLC-2 PUC EXAM -3) ಅಗತ್ಯ ಏಕೆ?

ಪರೀಕ್ಷೆ-3 ಬರೆಯುವವರ ಸಂಖ್ಯೆ, ಪಾಸಾಗುವವರ
ಸಂಖ್ಯೆ ಕಡಿಮೆಯೇ ಇರಬಹುದು. ಆದರೆ ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗಿಂತ ಹೆಚ್ಚಿನ ಮಕ್ಕಳು ಪುನರಾವರ್ತಿತ, ಖಾಸಗಿ ಅಭ್ಯರ್ಥಿಗಳು ಇರುತ್ತಾರೆ. ಎಸ್ಸೆಸ್ಸೆಲ್ಸಿ ಅಥವಾ ಪಿಯುಸಿ ವಿದ್ಯಾ ರ್ಪತೆ ದೊರೆತರೆ ಮುಂದಿನ ವಿದಾಭ್ಯಾಸಕ್ಕೋ, ವೃತ್ತಿಬದುಕಿಗೋ ಸಹಕಾರಿ. ಹಾಗಾಗಿ ಪರೀಕ್ಷೆ ಉಳಿಸಿಕೊಳ್ಳಬೇಕು ಎನ್ನುವುದಕ್ಕೆ ಇರುವ ಕಾರಣ, ಸಾಧಕ-ಬಾಧಕ ಅಂಶಗಳನ್ನು ಮಂಡಳಿ ಪಟ್ಟ ಮಾಡಿ ಸರ್ಕಾರಕ್ಕೆ ಸಲ್ಲಿಸಲಿದೆ. ಅಂತಿ ಮವಾಗಿ ಸರ್ಕಾರ ತೀರ್ಮಾನ ಮಾಡಬೇಕಿದೆ ಎನ್ನುತ್ತಾರೆ ಇಲಾಖೆ ಉನ್ನತ ಅಧಿಕಾರಿಯೊಬ್ಬರು.

ಎಸ್ಸೆಸ್ಸೆಲ್ಸಿಗೆ ಸಿಬಿಎಸ್‌ಇ ಜಾರಿಯಾದ್ರೆ ಟಿ-3 ಅನಗತ್ಯ.

ಮತ್ತೊಂದೆಡೆ ಸರ್ಕಾರ ಎಸೆಸೆಲಿಯಲ್ಲಿ ಸಿಬಿಎಸ್‌ಇ ಮಾದರಿ ಪರಿಣಾ ವ್ಯವಸ್ಥೆ ಜಾರಿಗೆ ಹೊರಾಟದೆ. ಈ ವರ್ಷವೇ ಜಾರಿಯಾದರೆ ರಾಜ್ಯದ ಎಸ್ಸೆಸ್ಸೆಲ್ಸಿ ಫಲಿತಾಂತ ವಾರ್ಷಿಕ ಪರೀಕ್ಷೆ :ರಲ್ಲಿ ಶೇ.95 ದಾಟಬಹುದೆಂಬ ಲೆಕ್ಕಾಚಾರವಿದೆ. ಉಳಿದ ಶೇ.2-2 ಪರ್ಸೆಂಟ್ ವಿದ್ಯಾರ್ಥಿಗಳಿಗೆ ಪರೀಕ್ಷೆ 2 ಸಾಕು, ಪರೀಕ್ಷೆ ನಡೆಸುವ ಅಗತ್ಯವೇ ಬರುವುದಿಲ್ಲ ಎನ್ನಲಾಗಿದೆ. ಫಲಿತಾಂತ ಏರಿಕೆ ಹೇಗೆ ಸಾಧ್ಯ ಎಂದರೆ. ໐໙ 5.355 ນສພ າ 33 ಇಳಿಯಲಿದೆ. ಈವರೆಗೆ ಪಾಸ್ ಅಂಕಕ್ಕೆ ಆದರಿಕ ಅಂಕಗಳನ್ನು ಪರಿಗಣಿಸುತ್ತಿರಲಿಲ್ಲ, ಲಿಖಿತ జారియాదన 20 అంకLE ಪಡೆದರೆ, ರಿಖಿತ ಪರೀಕ್ಷೆಯಲ್ಲಿ 13 ಅಂಕ ಪಡೆದರೂ ಸಾಕು ವಿದ್ಯಾರ್ಥಿ ಪಾಸಾಗುತ್ತಾನೆ.

WhatsApp Group Join Now
Telegram Group Join Now