SSLC Exam-3 Result: ಎಸ್.ಎಸ್.ಎಲ್.ಸಿ ಪರೀಕ್ಷೆ-3 (SSLC Exam-3 Result) ಫಲಿತಾಂಶವನ್ನು ಪ್ರಕಟಿಸಲಾಗಿದೆ.
SSLC Exam-3 Result:ಜುಲೈ 2025ರ ಮಾಹೆಯಲ್ಲಿ ನಡೆದ ಎಸ್.ಎಸ್.ಎಲ್.ಸಿ ಪರೀಕ್ಷೆ-3 ನ್ನು ದಿನಾಂಕ:05.07.2025 ರಿಂದ 12.07.2025 ರವರೆಗೆ ನಡೆಸಲಾಯಿತು. ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿದೆ. ಫಲಿತಾಂಶವನ್ನು https://karresults.nic.in ಮತ್ತು https://kseab.karnataka.gov.in ದಿನಾಂಕ: 23.07.2025 0 0 07.30 ನಂತರ ವೀಕ್ಷಿಸಬಹುದಾಗಿದೆ.