SSLC Fees hike 2026 exam: 2025-26ನೇ ಸಾಲಿನಲ್ಲಿ ನಡೆಯುವ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ವಿದ್ಯಾರ್ಥಿಗಳ ಪರೀಕ್ಷಾ ಶುಲ್ಕ ಪರಿಷ್ಕರಣೆ.

SSLC Fees hike 2026 exam: 2025-26ನೇ ಸಾಲಿನಲ್ಲಿ ನಡೆಯುವ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ವಿದ್ಯಾರ್ಥಿಗಳ ಪರೀಕ್ಷಾ ಶುಲ್ಕ ಪರಿಷ್ಕರಣೆ.

SSLC Fees hike 2026 exam

SSLC Fees hike 2026 exam::ಕರ್ನಾಟಕ ಶಾಲಾ ಶಿಕ್ಷಣ ಮತ್ತು ಮೌಲ್ಯನಿರ್ಣಯ ಮಂಡಲಿಯಿಂದ ನಡೆಸಲಾಗುವ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಸಂಬಂಧಪಟ್ಟಂತೆ ನೋಂದಣಿಯಾಗುವ ವಿದ್ಯಾರ್ಥಿಗಳಿಂದ ಉಲ್ಲೇಖಿತ-1ರ ಸರ್ಕಾರದ ಆದೇಶದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷಾ ಶುಲ್ಕವನ್ನು ಶೇಕಡಾ 5 ರಷ್ಟು ಪ್ರತಿ ವರ್ಷ ಹೆಚ್ಚಿಸಿ ಪರೀಷ್ಕರಿಸಲು ಆದೇಶವಾಗಿರುತ್ತದೆ. ಅದರನ್ವಯ 2025-26ನೇ ಸಾಲಿಗೆ ಪರೀಕ್ಷಾ ನೋಂದಣಿಗೆ ಅರ್ಜಿಗಳನ್ನು ಆಹ್ವಾನಿಸುವ ಹಿನ್ನೆಲೆ 2025-26ರ ಸಾಲಿನಲ್ಲಿ ನಡೆಯಲಿರುವ ಪರೀಕ್ಷೆಗಳಿಗೆ ಪ್ರಸ್ತುತ ಇರುವ ದರಕ್ಕೆ ಶೇಕಡಾ 5 ರಷ್ಟು ಸೇರಿಸಿ ಪರೀಕ್ಷಾ ಶುಲ್ಕವನ್ನು ಕೆಳಕಂಡಂತೆ ಪರಿಷ್ಕರಿಸಿದೆ.

2025-26 ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳ ಪರೀಕ್ಷಾ ಶುಲ್ಕ ಪರಿಷ್ಕರಣೆCLICK HERE

Read more… ಸಿಬಿಎಸ್‌ಇ(CBSE) 10, 12ನೇ ವರ್ಗದ ಪರೀಕ್ಷೆ ದಿನಾಂಕ ನಿಗದಿ.

WhatsApp Group Join Now
Telegram Group Join Now