SSLC RESULT 2025 KARNATAKA:SSLC ಫಲಿತಾಂಶ-01 ಇದೀಗ ಪ್ರಕಟಿಸಲಾಗಿದೆ.
SSLC RESULT 2025 KARNATAKA:2025ನೇ ಸಾಲಿನ SSLC ಪರೀಕ್ಷೆ-1ರ ಪರೀಕ್ಷೆಗಳು ದಿನಾಂಕ: 21-03-2025 ರಿಂದ 04-04-2025ರವರೆವಿಗೆ ನಡೆಸಲಾಯಿತು. ಈ ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿರುತ್ತದೆ. ಎಸ್.ಎಸ್.ಎಲ್.ಸಿ(SSLC) ಪರೀಕ್ಷೆ-1ರ ಫಲಿತಾಂಶ ಪ್ರಕಟಿಸುವ ಸಂಬಂಧ ದಿನಾಂಕ 02-05-2025 ರಂದು ಬೆಳಿಗ್ಗೆ 11-30 ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯಲ್ಲಿ ಮಾನ್ಯ ಸಚಿವರು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಇವರ ಅಧ್ಯಕ್ಷತೆಯಲ್ಲಿ ಸುದ್ದಿಗೋಷ್ಠಿಯನ್ನು ಕರೆಯಲಾಗಿದೆ.
SSLC RESULT 2025 KARNATAKA:SSLC ಪರೀಕ್ಷೆ ಫಲಿತಾಂಶವನ್ನು ಚೆಕ್ ಮಾಡುವ ವಿಧಾನ.
• ವಿದ್ಯಾರ್ಥಿಗಳು ವೆಬ್ ವಿಳಾಸ:-https://karresults.nic.in
• ತೆರೆದ ವೆಬ್‌ಪೇಜ್‌ನಲ್ಲಿ ‘SSLC 2024-25 Exam-ination -1 Result Sheet’ ಎಂದಿರುವಲ್ಲಿ ಕ್ಲಿಕ್ ಮಾಡಿ.
• ವೆಬ್‌ಪೇಜ್ ಓಪನ್ ಆಗುತ್ತದೆ. ಇಲ್ಲಿ ರಿಜಿಸ್ಟರ್ ನಂಬರ್ ನಮೂದಿಸಿ.
• ‘View’ ಎಂದಿರುವಲ್ಲಿ ಕ್ಲಿಕ್ ಮಾಡಿ.
• ಫಲಿತಾಂಶ ಪ್ರದರ್ಶಿತವಾಗುತ್ತದೆ. ಡೌನ್‌ಲೋಡ್ ಮಾಡಿ ಪ್ರಿಂಟ್ ತೆಗೆದುಕೊಳ್ಳಿ.
WEBSITE LINK – CLICK HERE
SSLC RESULT 2025:SMS ಮೂಲಕ ಫಲಿತಾಂಶ ಪಡೆಯುವ ವಿಧಾನ.
KAR 10 ಅಂತ ಬರೆದು ಸ್ಪೇಸ್ ಬಿಟ್ಟು ನೋಂದಣಿ ಸಂಖ್ಯೆ ಟೈಪ್ ಮಾಡಿ 56263ಗೆ ಸಂದೇಶ ಕಳುಹಿಸಿ. ಫಲಿತಾಂಶ ಅದೇ ಮೊಬೈಲ್ ಸಂಖ್ಯೆಗೆ ಕಳುಹಿಸಲಾಗುತ್ತದೆ.