Teachers:ಅನುದಾನಿತ ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರು(Teachers) ನೇಮಕಾತಿ ಅರ್ಜಿ ಆಹ್ವಾನಿಸಲಾಗಿದೆ ಆಸಕ್ತರು ಅರ್ಜಿ ಸಲ್ಲಿಸಿ.

Teachers:ಅನುದಾನಿತ ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರು(Teachers) ನೇಮಕಾತಿ ಅರ್ಜಿ ಆಹ್ವಾನಿಸಲಾಗಿದೆ ಆಸಕ್ತರು ಅರ್ಜಿ ಸಲ್ಲಿಸಿ.

Teachers

Teachers: ನಮ್ಮ ಸಂಘದ ಅಡಿಯಲ್ಲಿ ನಡೆಯುತ್ತಿರುವ 3 ಅನುದಾನಿತ ಪ್ರೌಢ ಶಾಲೆ ಹಾಗೂ 2 ಪ್ರಾಥಮಿಕ ಮೇಲಿನ ಅನುದಾನಿತ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಲ್ಲಿ ಇರುವ ಹುದ್ದೆಗಳನ್ನು ಉಚ್ಛ ನ್ಯಾಯಾಲಯದ ಆದೇಶ ಸಂಖ್ಯೆ:11677/2022 ದಿನಾಂಕ:08-12-2023ರ ರ ಪ್ರಕಾರ ಹುದ್ದೆ ತುಂಬಿಕೊಳ್ಳಲು ಆದೇಶ ನೀಡಿದ ಪ್ರಕಾರ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಇಚ್ಛೆಯುಳ್ಳ ಅಭ್ಯರ್ಥಿಗಳು ರೂ. 500-00ಗಳ ಡಿಡಿಯೊಂದಿಗೆ ಅರ್ಜಿಯ ಒಂದು ಪ್ರತಿಯನ್ನು ಕಾರ್ಯದರ್ಶಿಗಳು, ಶ್ರೀ ಬಸವೇಶ್ವರ ವಿದ್ಯಾವರ್ಧಕ ಸಂಘ (ರಿ), ವಿದ್ಯಾನಗರ, ಬಿ.ಎಲ್.ಡಿ.ಇ. ಆಸ್ಪತ್ರೆ ಎದುರಿಗೆ, ವಿಜಯಪುರ-586103 ಹಾಗೂ ಇನ್ನೊಂದು ಪ್ರತಿಯನ್ನು ಮಾನ್ಯ ಉಪನಿರ್ದೇಶಕರು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ವಿಜಯಪುರ ಇವರಿಗೆ ಜಾಹೀರಾತು ಪ್ರಕಟಣೆಗೊಂಡ 21 ದಿನಗಳೊಳಗಾಗಿ ಅರ್ಜಿ ಸಲ್ಲಿಸಬೇಕು.

Notification – CLICK HERE

WhatsApp Group Join Now
Telegram Group Join Now