Teachers: ದಾವಣಗೆರೆ ಜಿಲ್ಲೆಯ ಪ್ರೌಢಶಾಲೆಯಲ್ಲಿ ಖಾಲಿ ಇರುವ ಶಿಕ್ಷಕರ(Teachers) ಹುದ್ದೆಗಳಿಗೆ ಅರ್ಜಿ ಆಹ್ವಾನ.
Teachers:ಮಾನ್ಯ ಆಯುಕ್ತರ ಕಛೇರಿ, ಸಾರ್ವಜನಿಕ ಶಿಕ್ಷಣ ಇಲಾಖೆ, ನೃಪತುಂಗ ರಸ್ತೆ, ಕೆ.ಆರ್.ವೃತ್ತ ಬೆಂಗಳೂರು, ಇದರ ಆದೇಶ ಸಂಖ್ಯೆ: ಸಿ8/(8) ಶಾ.ಶಿ.ಅ.ಖಾ.ಹು.ಭಾನು: ಇ-1271946/2023-24 ದಿನಾಂಕ:26.03.2025ರ ನೇಮಕಾತಿ ಆದೇಶದ ಪ್ರಕಾರ ಚಿತ್ರದುರ್ಗ ಜಿಲ್ಲೆ, ನೆಹರೂ ನಗರದಲ್ಲಿರುವ ಮಿಲ್ಲತ್ ಸಂಯುಕ್ತ ಪದವಿಪೂರ್ವ ಕಾಲೇಜು (ಪ್ರೌಢಶಾಲಾ ವಿಭಾಗದಲ್ಲಿ 01 ಹುದ್ದೆ ಭರ್ತಿಗಾಗಿ ಇಡಿ 46 ಎಸ್ ಇಸಿ 2006 ದಿನಾಂಕ:12.04.2006ರ ನೇಮಕಾತಿ ಆದೇಶದ ಪ್ರಕಾರ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ.
- Read more…
2024-25 ಸಾಲಿನ SSLC ಪಾಸಾದ ವಿದ್ಯಾರ್ಥಿಗಳಿಗೆ ರೂ 75,000/- ರವರೆಗೆ ಶಿಷ್ಯವೇತನ ಪಡೆಯಲು ಅರ್ಜಿ ಆಹ್ವಾನ.
ಅರ್ಹ ಅಭ್ಯರ್ಥಿಗಳು ಪೂರ್ಣ ಮಾಹಿತಿ ಹಾಗೂ ದೃಢೀಕೃತ ದಾಖಲೆಗಳೊಂದಿಗೆ ಅರ್ಜಿಯನ್ನು (ಸೂಚನೆ: ಉರ್ದು ಮಾಧ್ಯಮದಲ್ಲಿ ಶಿಕ್ಷಣ ಹೊಂದಿದ ಅಭ್ಯರ್ಥಿಗಳು ಉರ್ದು ಮಾಧ್ಯಮದಲ್ಲಿ ಭೋದನೆ ಮಾಡಲು) ಈ ಜಾಹೀರಾತು ಪ್ರಕಟಣೆಯಾದ 21 ದಿನಗಳ ಒಳಗಾಗಿ ಈ ಕೆಳಕಾಣಿಸಿದ ವಿಳಾಸಕ್ಕೆ ಅರ್ಜಿ ಸಲ್ಲಿಸಿ ಅರ್ಜಿಯ ಒಂದು ಪ್ರತಿಯನ್ನು ಉಪನಿರ್ದೇಶಕರು (ಆಡಳಿತ), ಶಾಲಾ ಶಿಕ್ಷಣ ಇಲಾಖೆ, ಚಿತ್ರದುರ್ಗ ಇವರುಗಳಿಗೆ ಕಡ್ಡಾಯವಾಗಿ ರಿಜಿಸ್ಟರ್ ಪೋಸ್ಟ್ ಮೂಲಕ ಅರ್ಜಿ ಸಲ್ಲಿಸತಕದ್ದು. ಅರ್ಜಿಯ ಜೊತೆಗೆ ರೂ.1000/-(ಒಂದು ಸಾವಿರ ರೂಪಾಯಿಗಳು ಮಾತ್ರ) ಗಳ ರಾಷ್ಟ್ರೀಕೃತ ಬ್ಯಾಂಕುಗಳು ಡಿ.ಡಿ/ಐ.ಪಿ.ಓ ಅನ್ನು ಅಧ್ಯಕ್ಷರು/ಕಾರ್ಯದರ್ಶಿಗಳು, ಮಿಲ್ಲತ್ ವಿದ್ಯಾ ಮತ್ತು ಕಲ್ಯಾಣ ಸಂಸ್ಥೆ(ರಿ.), ಬಾಷ ನಗರ, ದಾವಣಗೆರೆ 577001 ಇವರ ಹೆಸರಿನಲ್ಲಿ ಸಲಿಸತಕ್ಕದ್ದು. ಸಂದರ್ಶನದ ದಿನಾಂಕವನ್ನು ನಂತರ ತಿಳಿಸಲಾಗುವುದು.