Teachers: ಖಾಲಿ ಇರುವ ಶಿಕ್ಷಕರ(Teachers) ಹುದ್ದೆಗಳಿಗೆ ಅರ್ಜಿ ಆಹ್ವಾನ ಆಸಕ್ತರು ಈಗಲೇ ಅರ್ಜಿ ಸಲ್ಲಿಸಿ.

Teachers: ಖಾಲಿ ಇರುವ ಶಿಕ್ಷಕರ(Teachers) ಹುದ್ದೆಗಳಿಗೆ ಅರ್ಜಿ ಆಹ್ವಾನ ಆಸಕ್ತರು ಈಗಲೇ ಅರ್ಜಿ ಸಲ್ಲಿಸಿ.

Teachers

Teachers:ಶ್ರೀ ಜಗದ್ಗುರು ಬೂದೀಶ್ವರ ವಿದ್ಯಾಪೀಠದ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ವಿಜ್ಞಾನ, ಗಣಿತ, ಇಂಗ್ಲಿಷ್, ಆಂಗ್ಲ ಮಾಧ್ಯಮದಲ್ಲಿ ಬೋಧಿಸುವ ಹಾಗೂ ಪೂರ್ವ ಪ್ರಾಥಮಿಕ ಶಿಕ್ಷಕರು ಬೇಕಾಗಿದ್ದಾರೆ ಆಸಕ್ತರು ಅರ್ಜಿ ಸಲ್ಲಿಸಬಹುದು.

ಈ ಮೇಲಿನ ವಿದ್ಯಾರ್ಹತೆ ಹೊಂದಿದ ಆಸಕ್ತಿಯುಳ್ಳ ಅಭ್ಯರ್ಥಿಗಳು ಮೂಲ ದಾಖಲೆಗಳೊಂದಿಗೆ 2025 ಮೇ 4 ರಂದು ಜರುಗುವ ಸಂದರ್ಶನಕ್ಕೆ ಬೆಳಿಗ್ಗೆ 10 ಘಂಟೆಗೆ ಹಾಜರಿರಬೇಕು.

ಆಕರ್ಷಕ ವೇತನ ನೀಡಲಾಗುವುದು ವಸತಿನಿಲಯದ ಸೌಲಭ್ಯವಿದ್ದು ವಸತಿ ಇರುವವರಿಗೆ ಉಚಿತ ಊಟ ವಸತಿ ನೀಡಲಾಗುವುದು.

Notification Download – Click here

WhatsApp Group Join Now
Telegram Group Join Now