UCSL Recruitment 2025:ಉಡುಪಿ ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್ (UCSL ) ಅಸಿಸ್ಟಂಟ್ ಮ್ಯಾನೇಜರ್ ಹಾಗೂ ವಿವಿಧ ಹುದ್ದೆಗಳು-2025.
UCSL Recruitment 2025:Assistant Manager Posts @ udupicsl.com – ಉಡುಪಿ ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್ ( UCSL )ಇಲಾಖೆಯಿಂದ ಇದೀಗ ಹೊಸದಾಗಿ ಅಧಿಸೂಚನೆ ಪ್ರಕಟಣೆ ಗೊಂಡಿರುತ್ತದೆ, ಈ ಇಲಾಖೆಯಲ್ಲಿ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಅಗತ್ಯವಿರುವ ಎಲ್ಲಾ ವಿದ್ಯಾರ್ಹತೆ, ವಯೋಮಿತಿ ಮತ್ತು ವೇತನ ಶ್ರೇಣಿಯ ಈ ಬಗ್ಗೆ ಸಂಪೂರ್ಣವಾಗಿ ತಿಳಿದುಕೊಂಡು ನಿಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಮತ್ತು ಈ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಮತ್ತು ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ನಿಮ್ಮ ಅರ್ಜಿಯನ್ನು ಸಲ್ಲಿಸಿ.
UCSL Recruitment 2025:ಉದ್ಯೋಗ ವಿವರಗಳು.
• ಇಲಾಖೆ ಹೆಸರು – ಉಡುಪಿ ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್ (UCSL)
• ಹುದ್ದೆಗಳ ಹೆಸರು -ವಿವಿಧ ಹುದ್ದೆಗಳು.
• ಒಟ್ಟು ಹುದ್ದೆಗಳು -04.
• ಅರ್ಜಿ ಸಲ್ಲಿಸುವ ವಿಧಾನ -Online.
• ಉದ್ಯೋಗ ಸ್ಥಳ – ಉಡುಪಿ – ಕರ್ನಾಟಕ.
UCSL Recruitment 2025:ಹುದ್ದೆಗಳ ವಿವರ .
• ಸಹಾಯಕ ವ್ಯವಸ್ಥಾಪಕ (ವಿದ್ಯುತ್) -2
• ಸಹಾಯಕ ವ್ಯವಸ್ಥಾಪಕ (ಯಾಂತ್ರಿಕ) -2
ವಿದ್ಯಾರ್ಹತೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಲೆಕ್ಟ್ರಿಕಲ್ ಎಂಜಿನಿಯರಿಂಗ್ ಪದವಿ ಮತ್ತು ಮೆಕ್ಯಾನಿಕಲ್ ಎಂಜಿನಿಯರಿಂಗ್ ಪದವಿ ವಿದ್ಯಾರ್ಹತೆ ಹೊಂದಿರಬೇಕು.
ವಯೋಮಿತಿ.
ಉಡುಪಿ ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್(UCSL) ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 30 ವರ್ಷಗಳು,
ವಯೊಮಿತಿ ಸಡಿಲಿಕೆ:
• OBC ಅಭ್ಯರ್ಥಿಗಳು: 03 ವರ್ಷಗಳು
• SC/ST ಅಭ್ಯರ್ಥಿಗಳು: 05 ವರ್ಷಗಳು
ಅರ್ಜಿ ಶುಲ್ಕ.
SC – ST ಅಂಗವಿಕಲ ಅಭ್ಯರ್ಥಿಗಳು: ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲಇತರ ಎಲ್ಲಾ ಅಭ್ಯರ್ಥಿಗಳು: ರೂ.400/-
ಆಯ್ಕೆ ವಿಧಾನ.
• ವಸ್ತುನಿಷ್ಠ ಮಾದರಿ ಪರೀಕ್ಷೆ
• ವೈಯಕ್ತಿಕ ಸಂದರ್ಶನ
• ಪವರ್ ಪಾಯಿಂಟ್ ಪ್ರೆಸೆಂಟೇಷನ್
UCSL Recruitment 2025:ಪ್ರಮುಖ ದಿನಾಂಕಗಳು .
• ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ -04-ಮಾರ್ಚ್-2025.
• ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ -24-ಮಾರ್ಚ್-2025.