VO Exam Postponed:ಪಶು ಸಂಗೋಪನೆ & ಮೀನುಗಾರಿಕೆ ಇಲಾಖೆಯಲ್ಲಿ ಏಪ್ರಿಲ್-08 & 09 ರಂದು ನಡೆಸಲು ಉದ್ದೇಶಿಸಲಾಗಿದ್ದ ಇದೀಗ ಮುಂದೂಡಿ ಪತ್ರಿಕಾ ಪ್ರಕಟಣೆ ಹೊರಡಿಸಲಾಗಿದೆ.
VO Exam Postponed: ಪಶು ಸಂಗೋಪನೆ & ಮೀನುಗಾರಿಕೆ ಇಲಾಖೆಯಲ್ಲಿ ಉಳಿಕೆ ಮೂಲ ವೃಂದದ 400 (342+58 Backlog) ಪಶುವೈದ್ಯಾಧಿಕಾರಿ (Veterinary Officers) ಹುದ್ದೆಗಳ ನೇಮಕಾತಿಗೆ 2025 ಏಪ್ರಿಲ್-08 & 09 ರಂದು ನಡೆಸಲು ಉದ್ದೇಶಿಸಲಾಗಿದ್ದ ಕನ್ನಡ ಭಾಷಾ & ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಆಡಳಿತಾತ್ಮಕ ಕಾರಣಗಳಿಂದ ಇದೀಗ ಮುಂದೂಡಿ ಪತ್ರಿಕಾ ಪ್ರಕಟಣೆ ಹೊರಡಿಸಲಾಗಿದೆ.
Notification – CLICK HERE